Friday, June 27, 2025
Homeಕರಾವಳಿಕಡಬ: ತೋಡಿಗೆ ಬಿದ್ದು ಯುವಕ ಸಾವು

ಕಡಬ: ತೋಡಿಗೆ ಬಿದ್ದು ಯುವಕ ಸಾವು

spot_img
- Advertisement -
- Advertisement -

ಕಡಬ: ತೋಡಿಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಕಡಬ ತಾಲೂಕಿನ ಪೇರಡ್ಕ ಎಂಬಲ್ಲಿ ನಡೆದಿದೆ.ಮೀನಾಡಿ ಸಮೀಪ ದೋಳ ನಿವಾಸಿ ಉಮೇಶ (35) ಮೃತ ಯುವಕ.

ಕೆಲಸ ಬಿಟ್ಟು ಮನೆಗೆ ಬರುತ್ತಿದ್ದ ವೇಳೆ ಕಾಲು ಜಾರಿ ಉಮೇಶ ತೋಡಿಗೆ ಬಿದ್ದಿದ್ದರು. ಈ ಸಂದರ್ಭ ತೋಡಿನಲ್ಲಿ ನೀರಿನ ಹರಿವು ಹೆಚ್ಚಳವಾಗಿತ್ತು ಎನ್ನಲಾಗಿದೆ. ಬಳಿಕ ಸುಮಾರು ಒಂದು ಕಿಮೀ ಕೆಳಗಡೆ ಪೇರಡ್ಕ ಸೇತುವೆ ಬಳಿ ಉಮೇಶ್ ಅವರ ಮೃತದೇಹ ಪತ್ತೆಯಾಗಿತ್ತು. ಸ್ಥಳಕ್ಕೆ ಕಡಬ ಪೊಲೀಸರ ಆಗಮಿಸಿ ಪರಿಶೀಲನೆ ನಡೆಸಿದ್ದು ಕಡಬ ಪೋಲಿಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!