Thursday, June 4, 2026
Homeಕರಾವಳಿನಾನು ಆರೋಗ್ಯವಾಗಿದ್ದೇನೆ ಎಂದ ಕಲ್ಲಡ್ಕ ಪ್ರಭಾಕರ್ ಭಟ್: ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಸಾಧ್ಯತೆ

ನಾನು ಆರೋಗ್ಯವಾಗಿದ್ದೇನೆ ಎಂದ ಕಲ್ಲಡ್ಕ ಪ್ರಭಾಕರ್ ಭಟ್: ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಸಾಧ್ಯತೆ

- Advertisement -
- Advertisement -

ಮಂಗಳೂರು: ಆರೋಗ್ಯದಲ್ಲಿ ಏರುಪೇರು ಉಂಟಾಗಿ ನಿನ್ನೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಇದೀಗ ನಾನು ಚೇತರಿಸಿಕೊಂಡಿದ್ದೇನೆ ಎಂದು ಪ್ರತಿಕ್ರಿಯಿಸಿದ್ದಾರೆ.

ನಾನು ಆರೋಗ್ಯವಾಗಿದ್ದೇನೆ. ಯಾರೂ ಭಯಪಡುವ ಅವಶ್ಯಕತೆ ಇಲ್ಲ. ನನ್ನ ಆರೋಗ್ಯ ವಿಚಾರಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಅವರು ತಿಳಿಸಿದ್ದಾರೆ. ಬಿಪಿ ಸಮಸ್ಯೆಯಾಗಿ ನಿನ್ನೆ ಅವರನ್ನು ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಸಂಜೆ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

- Advertisement -

Latest News

error: Content is protected !!