Friday, June 5, 2026
Homeಕರಾವಳಿಸಾಮಾಜಿಕ ಜಾಲತಾಣದಲ್ಲಿ ಆರೆಸ್ಸೆಸ್ ಮುಖಂಡ ಪ್ರಭಾಕರ ಭಟ್ ಕಲ್ಲಡ್ಕ ಕುರಿತು ಅವಹೇಳನಕಾರಿ ವಿಡಿಯೋ :...

ಸಾಮಾಜಿಕ ಜಾಲತಾಣದಲ್ಲಿ ಆರೆಸ್ಸೆಸ್ ಮುಖಂಡ ಪ್ರಭಾಕರ ಭಟ್ ಕಲ್ಲಡ್ಕ ಕುರಿತು ಅವಹೇಳನಕಾರಿ ವಿಡಿಯೋ : ದೂರು ದಾಖಲು

- Advertisement -
- Advertisement -

ಬಂಟ್ವಾಳ :ಏ 28 . ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ಆರೆಸ್ಸೆಸ್ ಮುಖಂಡ ಕಲ್ಲಡ್ಕ ಡಾ| ಪ್ರಭಾಕರ ಭಟ್‌ರವರ ಕುರಿತು ಅವಹೇಳನಕಾರಿ ವಿಡಿಯೋವೊಂದನ್ನು ಸೃಷ್ಟಿಸಿ ಹರಿಯಬಿಟ್ಟಿದ್ದಾರೆ ಎಂದು ಆರೋಪಿಸಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಈ ಕುರಿತು ಹಿಂದೂ ಮುಖಂಡ ಗುರುರಾಜ್ ಬಂಟ್ವಾಳ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಗಳ ಪತ್ತೆಗೆ ಆಗ್ರಹಿಸಿದ್ದಾರೆ.
ಯಾವುದೋ ಆಯಪ್‌ನ ಸಹಾಯದಿಂದ ಹಿಂದಿ ಹಾಡಿಗೆ ಅವರ ಮುಖದ ಮೂಲಕ ಅಭಿನಯ ಮಾಡುವ ರೀತಿಯಲ್ಲಿ ವಿಡಿಯೋದಲ್ಲಿ ಚಿತ್ರಿಸಲಾಗಿದೆ.

- Advertisement -

Latest News

error: Content is protected !!