Friday, December 6, 2024
Homeಕರಾವಳಿಕಲ್ಲಡ್ಕ: ಶ್ರೀ ಮಣಿಕಂಠ ಭಜನಾ ಮಂದಿರ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಮಾಸ್ಕ್, ಸ್ಯಾನಿಟೈಜರ್ ವಿತರಣೆ

ಕಲ್ಲಡ್ಕ: ಶ್ರೀ ಮಣಿಕಂಠ ಭಜನಾ ಮಂದಿರ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಮಾಸ್ಕ್, ಸ್ಯಾನಿಟೈಜರ್ ವಿತರಣೆ

spot_img
- Advertisement -
- Advertisement -

ಕಲ್ಲಡ್ಕ: ಕುದ್ರೆಬೆಟ್ಟು ಕಲ್ಲಡ್ಕ ಶ್ರೀ ಮಣಿಕಂಠ ಭಜನಾ ಮಂದಿರದ  ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಅಭಿನಂದನಾ ಕಾರ್ಯಕ್ರಮದ ಜೊತೆಗೆ ಮಾಸ್ಕ್ ಸ್ಯಾನಿಟೈಜರ್ ವಿತರಸಲಾಯಿತು.

ಈ ಸಂದರ್ಭದಲ್ಲಿ ಮಾಜಿ ಶಾಸಕ ರುಕ್ಮಯ ಪೂಜಾರಿ, ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ವಿಠಲ್ ನಾಯ್ಕ್, ನಾರಾಯಣ್ ಗೌಡ, ಯತಿನ್ ಪಂಚವಟಿ, ಮಣಿಕಂಠ ಯುವಶಕ್ತಿ ಸದಸ್ಯರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!