Saturday, May 18, 2024
Homeಕರಾವಳಿಮೂಡಬಿದರೆ; ಸೆ. 18ರಂದು ಕಂಬಳಗಳ ವೇಳಾಪಟ್ಟಿ ಅಂತಿಮ

ಮೂಡಬಿದರೆ; ಸೆ. 18ರಂದು ಕಂಬಳಗಳ ವೇಳಾಪಟ್ಟಿ ಅಂತಿಮ

spot_img
- Advertisement -
- Advertisement -

ಮೂಡಬಿದರೆ; ಸೆ. 18ರಂದು ಕಂಬಳಗಳ ವೇಳಾಪಟ್ಟಿ ಅಂತಿಮವಾಗಲಿದೆ. ಅಂದು ಮಧ್ಯಾಹ್ನ 3 ಗಂಟೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ವ್ಯಾಪ್ತಿಯ ಜಿಲ್ಲಾ ಕಂಬಳ ಸಮಿತಿಯ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಂಬಳ ಸಮಿತಿಯ ಪ್ರಥಮ ಸಭೆ ಮೂಡಬಿದಿರೆ ಕೋಟಿ ಚೆನ್ನಯ ಕಂಬಳ ಕರೆಯ ಬಳಿಯ ಸೃಷ್ಟಿ ಗಾರ್ಡನ್‌ನಲ್ಲಿ ಕಂಬಳ ಸಮಿತಿಯ ನೂತನ ಅಧ್ಯಕ್ಷ ಐಕಳಬಾವ ದೇವಿಪ್ರಸಾದ್‌ ಶೆಟ್ಟಿ ಬೆಳಪು ಅವರ ಅಧ್ಯಕ್ಷತೆಯಲ್ಲಿ ಜರಗಲಿದೆ.

ಗೊಳಿಸಲಾಗುವುದು ಮತ್ತು ಬೆಂಗಳೂರಲ್ಲಿ ನಡೆಯಲಿರುವ ಕಂಬಳದ ಬಗ್ಗೆ ಚರ್ಚಿಸಲಾಗುವುದು. ಕಂಬಳ ವ್ಯವಸ್ಥಾಪಕರು, ಕೋಣಗಳ ಯಜಮಾನರು, ಪೋಷಕರು, ಕಂಬಳದ ತೀರ್ಪುಗಾರರು, ಓಟಗಾರರು, ಕೋಣಗಳ ಸೇವಾನಿರತರು, ಜನಪ್ರತಿನಿಧಿಗಳು, ಅಭಿಮಾನಿಗಳು ಭಾಗವಹಿಸಿ ಸಲಹೆ ನೀಡಬೇಕು ಎಂದು ಸಮಿತಿಯು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ. 

- Advertisement -
spot_img

Latest News

error: Content is protected !!