Thursday, June 4, 2026
Homeಕರಾವಳಿಮಂಗಳೂರುಮಂಗಳೂರು : ಕೊಲೆಯಾದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಮಂಗಳೂರು : ಕೊಲೆಯಾದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

- Advertisement -
- Advertisement -

ಮಂಗಳೂರು : ಕೊಲೆಯಾದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದ ಘಟನೆ ಕುಡುಪು ಸೇತುವೆ ಬಳಿ ನಡೆದಿದೆ.

ಮೃತ ವ್ಯಕ್ತಿ ಕೂಲಿ ಕಾರ್ಮಿಕ ಎಂದು ತಿಳಿದು ಬಂದಿದ್ದು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು ಕೊಲೆಯಾದ ವ್ಯಕ್ತಿಯ ಮಾಹಿತಿ ಕಲೆ ಹಾಕುತ್ತಿದ್ದಾರೆ. ಸ್ಥಳಕ್ಕೆ ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

- Advertisement -

Latest News

error: Content is protected !!