- Advertisement -
- Advertisement -
ಸುಳ್ಯ; ಕನಕಮಜಲು ಗ್ರಾಮ ಪಂಚಾಯತಿ ಉಪಾಧ್ಯಕ್ಷ ರವಿಚಂದ್ರ ಕಾಪಿಲ(50) ನಿಧನರಾಗಿದ್ದಾರೆ.
ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಫೆ.17ರಂದು ನಿಧನರಾಗಿದ್ದಾರೆ. . ಮೃತರು ತಾಯಿ ಹೊನ್ನಮ್ಮ, ಪತ್ನಿ ಹೇಮಾವತಿ, ಪುತ್ರರಾದ ಮೌರ್ಯ, ಆರ್ಯ ಸೇರಿದಂತೆ ಕುಟುಂಬಸ್ಥರನ್ನು ಅಗಲಿದ್ದಾರೆ.
- Advertisement -