Monday, June 8, 2026
Homeಕರಾವಳಿಮಂಗಳೂರುಸುಳ್ಯ;  ಕನಕಮಜಲು ಗ್ರಾಮ ಪಂಚಾಯತಿ ಉಪಾಧ್ಯಕ್ಷ ರವಿಚಂದ್ರ ಕಾಪಿಲ ನಿಧನ

ಸುಳ್ಯ;  ಕನಕಮಜಲು ಗ್ರಾಮ ಪಂಚಾಯತಿ ಉಪಾಧ್ಯಕ್ಷ ರವಿಚಂದ್ರ ಕಾಪಿಲ ನಿಧನ

- Advertisement -
- Advertisement -

ಸುಳ್ಯ;  ಕನಕಮಜಲು ಗ್ರಾಮ ಪಂಚಾಯತಿ ಉಪಾಧ್ಯಕ್ಷ ರವಿಚಂದ್ರ ಕಾಪಿಲ(50) ನಿಧನರಾಗಿದ್ದಾರೆ.

ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಫೆ.17ರಂದು ನಿಧನರಾಗಿದ್ದಾರೆ. . ಮೃತರು ತಾಯಿ ಹೊನ್ನಮ್ಮ, ಪತ್ನಿ ಹೇಮಾವತಿ, ಪುತ್ರರಾದ ಮೌರ್ಯ, ಆರ್ಯ ಸೇರಿದಂತೆ ಕುಟುಂಬಸ್ಥರನ್ನು ಅಗಲಿದ್ದಾರೆ.

- Advertisement -

Latest News

error: Content is protected !!