Wednesday, June 24, 2026
Homeತಾಜಾ ಸುದ್ದಿಅಧಿಕೃತವಾಗಿ ರಾಜಕೀಯಕ್ಕೆ ಎಂಟ್ರಿ ಕೊಟ್ಟ ಬಾಲಿವುಡ್ ನಟಿ ಕಂಗನಾ ರಣಾವತ್ : ಲೋಕಸಭಾ ಚುನಾವಣೆಯಲ್ಲಿ ಹಿಮಾಚಲ...

ಅಧಿಕೃತವಾಗಿ ರಾಜಕೀಯಕ್ಕೆ ಎಂಟ್ರಿ ಕೊಟ್ಟ ಬಾಲಿವುಡ್ ನಟಿ ಕಂಗನಾ ರಣಾವತ್ : ಲೋಕಸಭಾ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಸ್ಪರ್ಧೆ

- Advertisement -
- Advertisement -

ನವದೆಹಲಿ: ಬಾಲಿವುಡ್ ನಟಿ ಕಂಗನಾ ರಣಾವತ್ ಅಧಿಕೃತವಾಗಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಂಗನಾ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಕಂಗನಾ ರಣಾವತ್ ಕಣಕ್ಕಿಳಿಯುತ್ತಿದ್ದಾರೆ.

ಇಂದು ಲೋತಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ,  ಬಿಡುಗಡೆ ಮಾಡಿದ್ದಾರೆ. ಅದರಂತೆ “ಪ್ರಧಾನಿ ಮೋದಿ ವಾರಣಾಸಿಯಿಂದ, ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಕಿರಣ್ ರಿಜಿಜು ಅರುಣಾಚಲ ಪಶ್ಚಿಮದಿಂದ, ಬಿಜೆಪಿ ಸಂಸದ ಬಿಷ್ಣು ಪದಾ ರೇ ಅಂಡಮಾನ್ ಮತ್ತು ನಿಕೋಬಾರ್ ನಿಂದ, ಬಿಜೆಪಿ ಸಂಸದ ತಪಿರ್ ಗಾವೊ ಅರುಣಾಚಲ ಪೂರ್ವದಿಂದ, ಕೇಂದ್ರ ಸಚಿವ ಸರ್ಬಾನಂದ ಸೋನೊವಾಲ್ ದಿಬ್ರುಗಢದಿಂದ ಸ್ಪರ್ಧಿಸಲಿದ್ದಾರೆ” ಎಂದಿದ್ದಾರೆ.

- Advertisement -

Latest News

error: Content is protected !!