Saturday, June 6, 2026
Homeತಾಜಾ ಸುದ್ದಿಕನ್ನಡದ ಹಿರಿಯ ನಟ ಶಿವರಾಂ ಆರೋಗ್ಯ ಸ್ಥಿತಿ ಗಂಭೀರ...!! ಐಸಿಯುವಿನಲ್ಲಿ ಚಿಕಿತ್ಸೆ

ಕನ್ನಡದ ಹಿರಿಯ ನಟ ಶಿವರಾಂ ಆರೋಗ್ಯ ಸ್ಥಿತಿ ಗಂಭೀರ…!! ಐಸಿಯುವಿನಲ್ಲಿ ಚಿಕಿತ್ಸೆ

- Advertisement -
- Advertisement -

ಸ್ಯಾಂಡಲ್ ವುಡ್ ನಟ ಶಿವರಾಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಬ್ರೈನ್ ಡ್ಯಾಮೇಜ್ ಆಗಿರುವ ಬಗ್ಗೆ ವೈದ್ಯರು ಹೇಳಿದ್ದಾರೆ.

ಮೂರು ದಿನಗಳ ಹಿಂದೆ ಕಾರಿನಲ್ಲಿ ಹೊರಗೆ ಹೋಗಿದ್ದ ವೇಳೆ ಕಾರ್ ಆಕ್ಸಿಡೆಂಟ್ ಆಗಿತ್ತು. ನಂತರ ಮೂರು ದಿನಗಳಿಂದ ಅವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಮೊನ್ನೆ ರಾತ್ರಿ ಮನೆಯಲ್ಲಿ ಅಯ್ಯಪ್ಪನ ಪೂಜೆ ಮಾಡಲು ರೂಂಗೆ ಹೋಗಿದ್ದರು. ಆ ವೇಳೆ ರೂಂನಲ್ಲಿ ಬಿದ್ದ ಹಿನ್ನೆಲೆ ತಲೆಗೆ ಬಲವಾದ ಪೆಟ್ಟು ಬಿದ್ದಿದೆ ಕೂಡಲೇ ವಿದ್ಯಾಪೀಠ ಸರ್ಕಲ್ ಬಳಿಯ ಪ್ರಶಾಂತ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗ್ತಿದೆ ಎಂದು ಅವರ ಪುತ್ರ ರವಿಶಂಕರ್ ಮಾಹಿತಿ ನೀಡಿದ್ದಾರೆ.

- Advertisement -

Latest News

error: Content is protected !!