Tuesday, May 14, 2024
Homeತಾಜಾ ಸುದ್ದಿಮಂಗಳೂರು: ಕನ್ನಡ ರಾಜ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಸಚಿವ ಸುನಿಲ್‌ ಕುಮಾರ್

ಮಂಗಳೂರು: ಕನ್ನಡ ರಾಜ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಸಚಿವ ಸುನಿಲ್‌ ಕುಮಾರ್

spot_img
- Advertisement -
- Advertisement -

ಮಂಗಳೂರು: ನಗರದ ನೆಹರೂ ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಿಸಲಾಯ್ತು. ಸಚಿವ ವಿ.ಸುನೀಲ್ ಕುಮಾರ್ ಧ್ವಜಾರೋಹಣ ನೆರವೇರಿಸಿದ್ರು.

ಈ ಸಂದರ್ಭದಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲು, ಶಾಸಕರಾದ ಡಿ. ವೇದವ್ಯಾಸ್ ಕಾಮತ್, ಡಾ. ಭರತ್ ಶೆಟ್ಟಿ, ಯು.ಟಿ. ಖಾದರ್, ಉಮನಾಥ್ ಕೋಟ್ಯಾನ್, ಇತರರು ಭಾಗವಹಿಸಿದ್ದರು.

- Advertisement -
spot_img

Latest News

error: Content is protected !!