Friday, June 5, 2026
Homeಕರಾವಳಿಆಸ್ಕರ್‌ ರೇಸ್‌ಗೆ ಎಂಟ್ರಿ ಕೊಟ್ಟ ಕಾಂತಾರ: ಎರಡು ವಿಭಾಗದಲ್ಲಿ ಆಸ್ಕರ್​ಗೆ ಅರ್ಹತೆ ಪಡೆದ ಸಿನಿಮಾ

ಆಸ್ಕರ್‌ ರೇಸ್‌ಗೆ ಎಂಟ್ರಿ ಕೊಟ್ಟ ಕಾಂತಾರ: ಎರಡು ವಿಭಾಗದಲ್ಲಿ ಆಸ್ಕರ್​ಗೆ ಅರ್ಹತೆ ಪಡೆದ ಸಿನಿಮಾ

- Advertisement -
- Advertisement -

ದಾಖಲೆಗಳನ್ನೇ ಸೃಷ್ಟಿಸಿದ ಕಾಂತಾರ ಸಿನಿಮಾ ಈಗ ಹೊಸ ಮೈಲಿಗಲ್ಲು ಸ್ಥಾಪಿಸಲು ಹೆಜ್ಜೆ ಇಟ್ಟಿದೆ. ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ‘ಕಾಂತಾರ’ ಸಿನಿಮಾ ಆಸ್ಕರ್ ಪ್ರಶಸ್ತಿಗಾಗಿ ಅರ್ಹತೆ ಸುತ್ತಿನಲ್ಲಿ ಸ್ಥಾನ ಪಡೆದಿದೆ.

ಅತ್ಯುತ್ತಮ ಚಿತ್ರ ಹಾಗೂ ಅತ್ಯುತ್ತಮ ನಟ ಎರಡು ವಿಭಾಗದಲ್ಲಿ ಅದು ಅರ್ಹತೆ ಸುತ್ತನ್ನು ಪಾಸು ಮಾಡಿದ್ದು, ಮುಂದಿನ ಹಂತಕ್ಕೆ ಸಿನಿಮಾ ಹೋಗಬೇಕಾದರೆ, ಆಸ್ಕರ್ ಸದಸ್ಯರು ಮತ ಚಲಾಯಿಸುವುದು ಕಡ್ಡಾಯವಾಗಿದೆ. ವಿಶ್ವದಾದ್ಯಂತ ಒಟ್ಟು 301 ಸಿನಿಮಾಗಳು ಅರ್ಹತೆ ಸುತ್ತಿನಲ್ಲಿ ಪಾಸಾಗಿವೆ.

- Advertisement -

Latest News

error: Content is protected !!