Friday, May 3, 2024
Homeಕರಾವಳಿಕಿರುತೆರೆಗೆ ಲಗ್ಗೆ ಇಡುತ್ತಿದೆ ಕಾಂತಾರ: ಸಂಕ್ರಾಂತಿ ಹಬ್ಬದಂದು ಟಿವಿಯಲ್ಲಿ ಸಿನಿಮಾ ಪ್ರಸಾರ

ಕಿರುತೆರೆಗೆ ಲಗ್ಗೆ ಇಡುತ್ತಿದೆ ಕಾಂತಾರ: ಸಂಕ್ರಾಂತಿ ಹಬ್ಬದಂದು ಟಿವಿಯಲ್ಲಿ ಸಿನಿಮಾ ಪ್ರಸಾರ

spot_img
- Advertisement -
- Advertisement -

ಕಾಂತಾರ ಸಿನಿಮಾ ಚಿತ್ರಮಂದಿರದ ನಂತರ ಒಟಿಟಿಯಲ್ಲಿಯೂ ಕಮಾಲ್ ಮಾಡಿತ್ತು. ಇದೀಗ ಕಿರುತೆರೆಗೆ ಲಗ್ಗೆ ಇಡುತ್ತಿದೆ. ಸಂಕ್ರಾಂತಿ ಹಬ್ಬದಂದು ಟಿವಿ ಪರದೆಯಲ್ಲಿ ಮಿಂಚಲು ಮುಹೂರ್ತ ಫಿಕ್ಸ್ ಆಗಿದೆ.

ಜನವರಿ 15 ರಂದು ಸಂಜೆ 6 ಗಂಟೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಸಿನಿಮಾ ಪ್ರಸಾರವಾಗಲಿದೆ. ಕನ್ನಡ ಕಿರುತೆರೆಯಲ್ಲಿ ದೈವ ದರ್ಶನವನ್ನು ಕಣ್ತುಂಬಿಕೊಳ್ಳಲು ಈಗಾಗಲೇ ಕೌಂಟ್‌ಡೌನ್ ಶುರುವಾಗಿದೆ.

- Advertisement -
spot_img

Latest News

error: Content is protected !!