Sunday, June 7, 2026
Homeಕರಾವಳಿ400 ಕೋಟಿ ಕ್ಲಬ್‌ ಸೇರಿದ ಕಾಂತಾರ ಸಿನಿಮಾ

400 ಕೋಟಿ ಕ್ಲಬ್‌ ಸೇರಿದ ಕಾಂತಾರ ಸಿನಿಮಾ

- Advertisement -
- Advertisement -

ಕಾಂತಾರ ಸಿನಿಮಾದ ಬಾಕ್ಸ್​ ಆಫೀಸ್​ ಕಲೆಕ್ಷನ್​ ನೋಡಿ ಪರಭಾಷೆ ಸಿನಿಮಂದಿಗೂ ಅಚ್ಚರಿ ಆಗಿದೆ. ಕಡಿಮೆ ಬಜೆಟ್​ನಲ್ಲಿ ಮೂಡಿಬಂದ ಈ ಸಿನಿಮಾ ಈಗ ಬರೋಬ್ಬರಿ 400 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದೆ. 

ಕರ್ನಾಟಕವೊಂದರಲ್ಲೇ 170 ಕೋಟಿಗೂ ಅಧಿಕ ಹಣ ಬಾಕ್ಸ್ ಆಫೀಸಿಗೆ ಹರಿದು ಬಂದಿದೆ ಎಂದು ಹೇಳಲಾಗುತ್ತಿದೆ. ಹಿಂದಿ, ತಮಿಳು, ತೆಲುಗು, ಮಲಯಾಳಂ ಹಾಗೂ ವಿದೇಶದಿಂದ ಬಂದ ಹಣವನ್ನು ಒಟ್ಟಾಗಿಸಿದರೆ ಸಿನಿಮಾದ ಒಟ್ಟು ಗಳಿಕೆ 400 ಕೋಟಿ ಎಂದು ಅಂದಾಜಿಸಲಾಗಿದೆ. ಹಾಗಾಗಿ ಕಡಿಮೆ ಬಜೆಟ್ ನಲ್ಲಿ ತಯಾರಾದ ಸಿನಿಮಾ ಈ ಪ್ರಮಾಣದಲ್ಲಿ ಗಳಿಕೆ ಮಾಡಿದ್ದು ಒಂದು ರೀತಿಯಲ್ಲಿ ದಾಖಲೆ ಎಂದೇ ಬಣ್ಣಿಸಲಾಗುತ್ತಿದೆ.

- Advertisement -

Latest News

error: Content is protected !!