Tuesday, December 5, 2023
Homeಕರಾವಳಿಕಾಂತಾರದ ವರಾಹ ರೂಪಂ ಹಾಡಿನ ವಿವಾದ: ಹೊಂಬಾಳೆ ಫಿಲ್ಮ್ಸ್‌ ಮೇಲ್ಮನವಿ ಅರ್ಜಿ ವಜಾಗೊಳಿಸಿದ ಕೇರಳ ಹೈಕೋರ್ಟ್‌

ಕಾಂತಾರದ ವರಾಹ ರೂಪಂ ಹಾಡಿನ ವಿವಾದ: ಹೊಂಬಾಳೆ ಫಿಲ್ಮ್ಸ್‌ ಮೇಲ್ಮನವಿ ಅರ್ಜಿ ವಜಾಗೊಳಿಸಿದ ಕೇರಳ ಹೈಕೋರ್ಟ್‌

- Advertisement -
- Advertisement -

ಕಾಂತಾರ ಸಿನಿಮಾದ ವರಾಹ ರೂಪಂ ಹಾಡಿನ ವಿವಾದವಾಗಿ ಹೊಂಬಾಳೆ ಫಿಲ್ಮ್ಸ್‌ಅರ್ಜಿಯನ್ನು ಕೇರಳ ಹೈಕೋರ್ಟ್‌ ವಜಾಗೊಳಿಸಿದೆ.

ನವರಸಂ..’ ಹಾಡಿನಲ್ಲಿರುವ ಟ್ಯೂನ್​ ‘ವರಾಹ ರೂಪಂ..’ನಲ್ಲಿ ಬಳಕೆ ಆಗಿದೆ ಎಂದು ಕೇಳುಗರು ಅಭಿಪ್ರಾಯಪಟ್ಟಿದ್ದರು. ಇದನ್ನು ‘ತೈಕ್ಕುಡಂ ಬ್ರಿಡ್ಜ್​​’ ಗಂಭೀರವಾಗಿ ಪರಿಗಣಿಸಿ ಕೇಸ್ ದಾಖಲು ಮಾಡಿತ್ತು. ಕೇರಳದ ಸ್ಥಳೀಯ ನ್ಯಾಯಾಲಯಗಳು ‘ವರಾಹ ರೂಪಂ..’ ಹಾಡಿಗೆ ತಡೆ ನೀಡಿದ್ದವು. ಇದನ್ನು ಹೈಕೋರ್ಟ್​ನಲ್ಲಿ ಪ್ರಶ್ನಿಸಿದ ಹೊಂಬಾಳೆ ಫಿಲ್ಮ್ಸ್​ಗೆ ಈಗ ಹಿನ್ನಡೆ ಆಗಿದೆ. ಕೇರಳ ಹೈಕೋರ್ಟ್​ನ ಏಕ ಸದಸ್ಯ ಪೀಠದ ನ್ಯಾಯಮೂರ್ತಿ ಸಿ.ಎಸ್. ದಿಯಾಸ್ ಅವರು ಅರ್ಜಿಯನ್ನು ವಜಾ ಮಾಡಿದ್ದಾರೆ. ಅಲ್ಲದೆ, ಪರ್ಯಾಯ ಕಾನೂನು ಪರಿಹಾರ ಕಂಡುಕೊಳ್ಳಲು ಅವಕಾಶ ನೀಡಿದ್ದಾರೆ.

- Advertisement -
spot_img

Latest News

error: Content is protected !!