Sunday, June 7, 2026
Homeಕರಾವಳಿಉಡುಪಿಕಾಪು:ಆಕಸ್ಮಿಕವಾಗಿ ರೈಲಿನಿಂದ ಕೆಳಕ್ಕೆ ಬಿದ್ದು ಮೃತಪಟ್ಟ ವ್ಯಕ್ತಿ

ಕಾಪು:ಆಕಸ್ಮಿಕವಾಗಿ ರೈಲಿನಿಂದ ಕೆಳಕ್ಕೆ ಬಿದ್ದು ಮೃತಪಟ್ಟ ವ್ಯಕ್ತಿ

- Advertisement -
- Advertisement -

ಕಾಪು:ಇಲ್ಲಿನ ಇನ್ನಂಜೆ ಬಳಿ ರೈಲಿನಿಂದ ಆಕಸ್ಮಿಕವಾಗಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತನನ್ನು ಇಮ್ರಾನ್‌‌ ಎಂದು ಗುರುತಿಸಲಾಗಿದೆ. ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಇಮ್ರಾನ್ ಆಕಸ್ಮಿಕವಾಗಿ ರೈಲಿನಿಂದ ಕೆಳಕ್ಕೆ ಬಿದ್ದು, ಅವರಿಗೆ ಗಂಭೀರ ಗಾಯಗಳಾಗಿವೆ.

ತಕ್ಷಣವೇ ಅವರನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

- Advertisement -

Latest News

error: Content is protected !!