Wednesday, June 24, 2026
Homeಕರಾವಳಿವಿಟ್ಲ : ಖ್ಯಾತ ಕರಾಟೆ ಶಿಕ್ಷಕ ನೇಣು ಬಿಗಿದುಕೊಂಡು ಆತ್ಮಹತ್ಯೆ

ವಿಟ್ಲ : ಖ್ಯಾತ ಕರಾಟೆ ಶಿಕ್ಷಕ ನೇಣು ಬಿಗಿದುಕೊಂಡು ಆತ್ಮಹತ್ಯೆ

- Advertisement -
- Advertisement -

ವಿಟ್ಲ : ಖ್ಯಾ ಕರಾಟೆ ಶಿಕ್ಷಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಟ್ಲ ಸಮೀಪದ ನೀರ್ಕಜೆ ಖಂಡಿಗ ಎಂಬಲ್ಲಿ ನಡೆದಿದೆ. ಧರ್ಣಪ್ಪ ನಾಯ್ಕ (38) ಮೃತ ದುರ್ದೈವಿ.

ಧರ್ಣಪ್ಪ ನಾಯ್ಕ ಅವರು ಮಂಗಳೂರಿನಲ್ಲಿ ಕರಾಟೆ ಶಿಕ್ಷಕರಾಗಿದ್ದು, ಅವರ ವಿದ್ಯಾರ್ಥಿಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ.ಆದರೆ ಅವರ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತರು ಪತ್ನಿ, ಮಗು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

- Advertisement -

Latest News

error: Content is protected !!