Saturday, June 28, 2025
Homeಕರಾವಳಿಕಾರ್ಕಳದ ಎಎಸ್‌ಪಿಯಾಗಿ ಡಾ. ಹರ್ಷ ಪ್ರಿಯಂವದ ನೇಮಕ

ಕಾರ್ಕಳದ ಎಎಸ್‌ಪಿಯಾಗಿ ಡಾ. ಹರ್ಷ ಪ್ರಿಯಂವದ ನೇಮಕ

spot_img
- Advertisement -
- Advertisement -

ಕಾರ್ಕಳ: ಇಲ್ಲಿನ ಪೊಲೀಸ್ ಉಪ ವಿಭಾಗಕ್ಕೆ ಎಎಸ್ ಪಿಯಾಗಿ ಐಪಿಎಸ್ ಅಧಿಕಾರಿ ಡಾ. ಹರ್ಷ ಪ್ರಿಯಂವದ ಅವರನ್ನು ನೇಮಕಗೊಳಿಸಿ ಸರಕಾರ ಆದೇಶಿಸಿದೆ.

ಎಂಬಿಬಿಎಸ್ ಪದವೀಧರೆ ಜಾರ್ಖಂಡ್ ಮೂಲದ ಹರ್ಷ ಪ್ರಿಯಂವದ ಅವರು 2020ರ ಯುಪಿಎಸ್ ಸಿ ಪರೀಕ್ಷೆಯಲ್ಲಿ 165ನೇ ರ್ಯಾಂಕ್ ಪಡೆದಿದ್ದರು. ಪ್ರಸ್ತುತ ಕಾರ್ಕಳ ಡಿವೈಎಸ್ ಪಿ ಅರವಿಂದ ಕಲಗುಜ್ಜಿ ಅವರನ್ನು  ವರ್ಗಾವಣೆಗೊಳಿಸಲಾಗಿದೆ.

- Advertisement -
spot_img

Latest News

error: Content is protected !!