Wednesday, June 3, 2026
Homeಕರಾವಳಿಕಾರ್ಕಳ ಶಾಸಕ ಸುನೀಲ್ ಕುಮಾರ್ ಗೆ ಕೊರೊನಾ ಪಾಸಿಟಿವ್

ಕಾರ್ಕಳ ಶಾಸಕ ಸುನೀಲ್ ಕುಮಾರ್ ಗೆ ಕೊರೊನಾ ಪಾಸಿಟಿವ್

- Advertisement -
- Advertisement -

ಉಡುಪಿ:ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರಿಗೆ ಕೊರೋನಾ ಸೋಂಕು ತಗುಲಿದ್ದು‌ ವೈದ್ಯರ ಸಲಹೆಯ ಮೇರೆಗೆ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.ಈ ಬಗ್ಗೆ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ ಅವರು, ‘ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದ್ದು ಪಾಸಿಟಿವ್ ಎಂದು ದೃಢಪಟ್ಟಿದೆ. ನಾನು ವೈಧ್ಯರ ಸಲಹೆಯಂತೆ ಕ್ವಾರಂಟೈನ್ ಆಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ತಮ್ಮ ಆರೋಗ್ಯದ ಕಡೆಗೆ ನಿಗಾವಹಿಸಿಕೊಂಡು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕಾಗಿ ವಿನಂತಿಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.

ಇದೀಗ ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯ ಆರ್ಭಟ ಜೋರಾಗಿದ್ದು ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರೋದು ಆತಂಕ ಮೂಡಿಸಿದೆ. ಹಾಗಾಗಿ ರಾಜ್ಯ ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ನಿನ್ನೆಯೇ ಕಠಿಣ ಕ್ರಮಗಳು ಕೈಗೊಂಡಿದೆ. ಅಲ್ಲದೇ ಆದೇಶ ಕೂಡ ಹೊರಡಿಸಿದೆ.

- Advertisement -

Latest News

error: Content is protected !!