Friday, June 27, 2025
Homeಅಪರಾಧಕಾರ್ಕಳ ಅತ್ಯಾಚಾರ ಪ್ರಕರಣ; ಸಂತ್ರಸ್ತೆ ಆಸ್ಪತ್ರೆಯಿಂದ ಬಿಡುಗಡೆ

ಕಾರ್ಕಳ ಅತ್ಯಾಚಾರ ಪ್ರಕರಣ; ಸಂತ್ರಸ್ತೆ ಆಸ್ಪತ್ರೆಯಿಂದ ಬಿಡುಗಡೆ

spot_img
- Advertisement -
- Advertisement -

ಕಾರ್ಕಳ:  ಅಯ್ಯಪ್ಪ ನಗರದಿಂದ ಅಪಹರಣಕ್ಕೊಳಗಾಗಿ ಅತ್ಯಾಚಾರಕ್ಕೀಡಾದ ಸಂತ್ರಸ್ತೆ ಆ. 28ರಂದು ಆಸ್ಪತ್ರೆಯಿಂದ ಬಿಡುಗಡೆ ಗೊಂಡಿದ್ದಾರೆ.

ಆಕೆಯನ್ನು ಹೆಚ್ಚಿನ ವಿಚಾರಣೆಗಾಗಿ ಮ್ಯಾಜಿಸ್ಟ್ರೇಟ್‌ ಮುಂದೆ ಹಾಜರುಪಡಿಸಲಾಗಿದೆ ಎಂದು ತಿಳಿದು ಬಂದಿದೆ.

ಈ ನಡುವೆ ಪ್ರಕರಣಕ್ಕೆ ಸಂಬಂಧಿಸಿ ಡ್ರಗ್ಸ್‌ ಪೆಡ್ಲರ್‌ಗಾಗಿ ತನಿಖೆ ಮುಂದುವರಿದಿದ್ದು, ಆರೋಪಿಗಳಿಗೆ ತಿರುಪತಿ, ಬೆಂಗಳೂರು ತನಕ ಸಂಪರ್ಕ ಇತ್ತು ಎಂದು ಹೇಳಲಾಗುತ್ತಿದೆ.

ಪ್ರಕರಣದ ಹಿಂದೆ ಬೃಹತ್‌ ಡ್ರಗ್ಸ್‌ ಮಾಫಿಯ ಇರುವುದು ತನಿಖೆಯಿಂದ ಪತ್ತೆಯಾಗಿದ್ದು, ಡ್ರಗ್ಸ್‌ ಜಾಲದ ಹಿಂದಿರುವ ವ್ಯಕ್ತಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

- Advertisement -
spot_img

Latest News

error: Content is protected !!