Sunday, June 7, 2026
Homeಪ್ರಮುಖ-ಸುದ್ದಿರಾಜ್ಯದ ಇಂದಿನ ಕೊರೊನಾ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ..

ರಾಜ್ಯದ ಇಂದಿನ ಕೊರೊನಾ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ..

- Advertisement -
- Advertisement -

ಬೆಂಗಳೂರು : ರಾಜ್ಯದಲ್ಲಿಂದು 6,706 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. 103 ಮಂದಿ ಇಂದು ಕೊರೊನಾಗೆ ಬಲಿಯಾಗಿದ್ದಾರೆ. ಸದ್ಯ 78,336 ಸಕ್ರಿಯ ಪ್ರಕರಣಗಳಿದ್ದು ಇಂದು, 8,609 ಮಂದಿ ಗುಣಮುಖರಾಗಿದ್ದಾರೆ.

ಇನ್ನು ರಾಜಧಾನಿ ಬೆಂಗಳೂರಿನಲ್ಲಿಂದು 1,893 ಪ್ರಕರಣಗಳು ಪತ್ತೆಯಾಗಿವೆ. 22 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.ಸದ್ಯ 33,150 ಸಕ್ರಿಯ ಪ್ರಕರಣಗಳಿದ್ದು, ಇಂದು 2,210 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.

- Advertisement -

Latest News

error: Content is protected !!