Saturday, June 6, 2026
Homeಕರಾವಳಿಬಂಟ್ವಾಳ; ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ನಲ್ಲಿ ದರೋಡೆ; ಬೆಚ್ಚಿ ಬಿದ್ದ ಗ್ರಾಹಕರು

ಬಂಟ್ವಾಳ; ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ನಲ್ಲಿ ದರೋಡೆ; ಬೆಚ್ಚಿ ಬಿದ್ದ ಗ್ರಾಹಕರು

- Advertisement -
- Advertisement -

ಬಂಟ್ವಾಳ; ಬ್ಯಾಂಕ್ ಗೆ ನುಗ್ಗಿದ ದರೋಡೆಕೋರರು ಚಿನ್ನ ಹಾಗೂ ನಗದು ದೋಚಿ ಪರಾರಿಯಾದ ಘಟನೆ ವಿಟ್ಲ ಸಮೀಪದ ಅಡ್ಯನಡ್ಕದ ಕರ್ಣಾಟಕ ಬ್ಯಾಂಕ್ ನಲ್ಲಿ ನಡೆದಿದೆ.

ಬ್ಯಾಂಕ್ ಕಟ್ಟಡದ ಹಿಂಬದಿಯ ಕಿಟಕಿ ಒಡೆದು ಬ್ಯಾಂಕಿನೊಳಗೆ ನುಗ್ಗಿದ ದರೋಡೆಕೋರರು ಚಿನ್ನ ಮತ್ತು ನಗದು ದೋಚಿದ್ದಾರೆ.

 
ಎಂದಿನಂತೆ ಬೆಳಿಗ್ಗೆ ಸಿಬ್ಬಂದಿ ಬ್ಯಾಂಕ್  ಬಾಗಿಲು ತೆರೆದಾಗ ಘಟನೆ ಬೆಳಕಿಕೆ ಬಂದಿದೆ. ಸ್ಥಳಕ್ಕೆ ಹಿರಿಯ ಪೋಲೀಸ್ ಅಧಿಕಾರಿಗಳು, ಶ್ವಾನದಳ,ಬೆರಳಚ್ಚು ತಂಡದ ಭೇಟಿ ಪರಿಶೀಲನೆ ನಡೆಸಿದ್ದಾರೆ. ಕಳವಾದ ವಸ್ತುಗಳ ಮೌಲ್ಯ ಇದುವರೆಗೂ ಗೊತ್ತಾಗಿಲ್ಲ

- Advertisement -

Latest News

error: Content is protected !!