Saturday, May 18, 2024
Homeಪ್ರಮುಖ-ಸುದ್ದಿKarnataka Budget-2022: ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್- ಗೌರವಧನ ಹೆಚ್ಚಳ

Karnataka Budget-2022: ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್- ಗೌರವಧನ ಹೆಚ್ಚಳ

spot_img
- Advertisement -
- Advertisement -

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಚೊಚ್ಚಲ ಬಜೆಟ್ ಅನ್ನು ಮಂಡಿಸುತ್ತಿದ್ದಾರೆ.

ಆಶಾ ಕಾರ್ಯಕರ್ತೆ, ಬಿಸಿಯೂಟ ತಯಾರಕರು, ಅಂಗನವಾಡಿ ಕಾರ್ಯಕರ್ತರಿಗೆ ಪಿಯು ಉಪನ್ಯಾಸಕರಿಗೆ ಬಂಪರ್​ ಕೊಡುಗೆಯನ್ನು ನೀಡಿದ್ದಾರೆ.

ಪಿಯು ಉಪನ್ಯಾಸಕರಿಗೆ ನೀಡುವ ಗೌರವಧನವನ್ನು 32 ಸಾವಿರಕ್ಕೆ ಏರಿಕೆ ಮಾಡುವ ಮೂಲಕ ಸಿಎಂ ಬೊಮ್ಮಾಯಿ ಸಿಹಿ ಸುದ್ದಿಯನ್ನು ನೀಡಿದ್ದಾರೆ.

ಆಶಾ ಕಾರ್ಯಕರ್ತೆಯರು ಸೇರಿ ಹಲವರ ಗೌರವ ಧನ ಹೆಚ್ಚಳ ಮಾಡಿ ಘೋಷಿಸಿದ್ದಾರೆ. ಆಶಾ ಕಾರ್ಯಕರ್ತರು, ಗ್ರಾಮ ಸಹಾಯಕರಿಗೆ 1000 ರೂಗಳು, ಬಿಸಿಯೂಟ ತಯಾರಿಕರಿಗೂ ತಲಾ 1000 ಗೌರವ ಧನ ಹೆಚ್ಚಳ ಮಾಡಲಾಗಿದೆ.

ಅಂಗನವಾಡಿ ಕಾರ್ಯಕರ್ತರಿಗೂ ಗೌರವ ಧನ ಹೆಚ್ಚಳಕ್ಕೆ ಸ್ಕೀಮ್ ರೂಪಿಸಲಾಗಿದ್ದು, ಸೇವಾನುಭವ ಆಧಾರದಲ್ಲಿ ಸಾವಿರದಿಂದ 1500 ರೂಗಳ ಹೆಚ್ಚಳ ಹಾಗೂ ಪ್ರವಾಸಿ ಗೈಡ್‌ಗಳಿಗೆ ಮಾಸಿಕ 2000 ಪ್ರೋತ್ಸಾಹ ಗೌರವ ಧನ ನೀಡಲಾಗುವುದು ಎಂದು ಘೋಷಿಸಿದ್ದಾರೆ.

- Advertisement -
spot_img

Latest News

error: Content is protected !!