Sunday, June 14, 2026
Homeತಾಜಾ ಸುದ್ದಿರಾಜ್ಯದಲ್ಲಿ ಉಪಚುನಾವಣೆ ನಡೆಯಲಿರುವ 3 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ

ರಾಜ್ಯದಲ್ಲಿ ಉಪಚುನಾವಣೆ ನಡೆಯಲಿರುವ 3 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ

- Advertisement -
- Advertisement -

ಬೆಳಗಾವಿ: ಉಪಚುನಾವಣೆ ನಡೆಯಲಿರುವ 3 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದ್ದು, ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ದಿ. ಸುರೇಶ್ ಅಂಗಡಿ ಅವರ ಪತ್ನಿ ಮಂಗಳಾ ಅಂಗಡಿ ಅವರಿಗೆ ಟಿಕೆಟ್ ನೀಡಲಾಗಿದೆ.

ಮಸ್ಕಿ ವಿಧಾನಸಭೆ ಕ್ಷೇತ್ರಕ್ಕೆ ಪ್ರತಾಪಗೌಡ ಪಾಟೀಲ್ ಹಾಗೂ ಬಸವಕಲ್ಯಾಣ ವಿಧಾನಸಭೆ ಕ್ಷೇತ್ರಕ್ಕೆ ಶರಣು ಸಲಗಾರ್ ಅವರಿಗೆ ಟಿಕೆಟ್ ನೀಡಲಾಗಿದೆ.

ಸುರೇಶ್ ಅಂಗಡಿ ಅವರ ಪುತ್ರಿ ಶ್ರದ್ಧಾ ಶೆಟ್ಟರ್ ಅವರಿಗೆ ಟಿಕೆಟ್ ನೀಡುವ ಕುರಿತು ಚರ್ಚೆ ನಡೆದಿತ್ತು. ಆದರೆ, ಈ ಕ್ಷೇತ್ರದಿಂದ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಹಿನ್ನೆಲೆಯಲ್ಲಿ ಮಂಗಳಾ ಅಂಗಡಿ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ. ನಿರೀಕ್ಷೆಯಂತೆಯೇ ಸುರೇಶ್ ಅಂಗಡಿ ಅವರ ಕುಟುಂಬಕ್ಕೆ ಟಿಕೆಟ್ ನೀಡಲಾಗಿದೆ. ಅದೇ ರೀತಿ ಪ್ರತಾಪ್ ಗೌಡ ಪಾಟೀಲ್ ಅವರಿಗೆ ಟಿಕೆಟ್ ನೀಡಲಾಗಿದೆ.

- Advertisement -

Latest News

error: Content is protected !!