Thursday, October 15, 2026
Homeಪ್ರಮುಖ-ಸುದ್ದಿರಾಜ್ಯದಲ್ಲಿಂದು 8,161 ಮಂದಿಗೆ ಕೊರೊನಾ ಪಾಸಿಟಿವ್, ಬರೋಬ್ಬರಿ 148 ಮಂದಿಗೆ ಮಹಾಮಾರಿಗೆ ಬಲಿ

ರಾಜ್ಯದಲ್ಲಿಂದು 8,161 ಮಂದಿಗೆ ಕೊರೊನಾ ಪಾಸಿಟಿವ್, ಬರೋಬ್ಬರಿ 148 ಮಂದಿಗೆ ಮಹಾಮಾರಿಗೆ ಬಲಿ

- Advertisement -
- Advertisement -

ಬೆಂಗಳೂರು : ರಾಜ್ಯದಲ್ಲಿಂದು ಬರೋಬ್ಬರಿ 8,161 ಮಂದಿಗೆ ಕೊರೊನಾ ಸೋಂಕು ದೃಢಪಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2,91,826ಕ್ಕೆ ಏರಿಕೆಯಾಗಿದೆ. ಇನ್ನು ಇಂದು ಕೊರೊನಾಗೆ 148 ಮಂದಿ ಬಲಿಯಾಗಿದ್ದಾರೆ. ಸದ್ಯ ರಾಜ್ಯದಲ್ಲಿ 82,410 ಕೊರೊನಾ ಪಾಸಿಟಿವ್ ಪ್ರಕರಣಗಳಿದ್ದು, 2,04,439 ಗುಣಮುಖರಾಗಿದ್ದಾರೆ. ಇಂದು 6,814 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ 4,958 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

ಇನ್ನು ಬೆಂಗಳೂರಿನಲ್ಲಿಂದು 2,294 ಪ್ರಕರಣಗಳು ವರದಿಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1,12,087ಕ್ಕೇರಿದೆ. ಹಾಗೇ ಇಂದು 61 ಮಂದಿ ರಾಜಧಾನಿಯಲ್ಲಿ ಕೋವಿಡ್ ಗೆ ಬಲಿಯಾಗಿದ್ದಾರೆ. ಸದ್ಯ ಸಿಲಿಕಾನ್ ಸಿಟಿಯಲ್ಲಿ 35,430 ಪಾಸಿಟಿವ್ ಪ್ರಕರಣಗಳಿದ್ದು, 74,901 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೂ 1,755 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

- Advertisement -

Latest News

error: Content is protected !!