Sunday, June 7, 2026
Homeತಾಜಾ ಸುದ್ದಿರಾಜ್ಯದಲ್ಲಿಂದು 7866 ಮಂದಿಗೆ ಕೊರೋನಾ ಸೋಂಕು ಧೃಡ, 146 ಬಲಿ

ರಾಜ್ಯದಲ್ಲಿಂದು 7866 ಮಂದಿಗೆ ಕೊರೋನಾ ಸೋಂಕು ಧೃಡ, 146 ಬಲಿ

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಇಂದು 7866 ಜನರಿಗೆ ಹೊಸದಾಗಿ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 4,12,190 ಕ್ಕೆ ಏರಿಕೆಯಾಗಿದೆ. ಅಲ್ಲದೇ ಇಂದು ಕಿಲ್ಲರ್ ಕೊರೋನಾಗೆ 146 ಸೋಂಕಿತರು ಬಲಿಯಾಗಿದ್ದಾರೆ.

ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಹೊಸದಾಗಿ 7866 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಸೋಂಕಿತರ ಸಂಖ್ಯೆ 4,12,190 ಕ್ಕೆ ಏರಿಕೆಯಾಗಿದೆ. ಇವರಲ್ಲಿ 3,08,573 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ 96,918 ಸಕ್ರೀಯ ಸೋಂಕಿತರಿದ್ದಾರೆ ಎಂಬುದಾಗಿ ತಿಳಿಸಿದೆ.

- Advertisement -

Latest News

error: Content is protected !!