Monday, April 29, 2024
Homeಅಪರಾಧಕರ್ನಾಟಕದ ಮೀನುಗಾರಿಕಾ ಬೋಟ್ ವಶಕ್ಕೆ; 25 ಲಕ್ಷ ರೂ. ದಂಡ

ಕರ್ನಾಟಕದ ಮೀನುಗಾರಿಕಾ ಬೋಟ್ ವಶಕ್ಕೆ; 25 ಲಕ್ಷ ರೂ. ದಂಡ

spot_img
- Advertisement -
- Advertisement -

ಕಾಸರಗೋಡು ಜಿಲ್ಲೆಯ ಸಮುದ್ರ ಕಿನಾರೆಯಲ್ಲಿ ಅನಧಿಕೃತವಾಗಿ ರಾತ್ರಿಯ ಸಮಯದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಕರ್ನಾಟಕದ ಯಾಂತ್ರೀಕೃತ ಬೋಟನ್ನು ಕುಂಬಳೆ- ಬೇಕಲ- ಅಳಿತ್ತಲ ಕರಾವಳಿ ಪೊಲೀಸ್ ಠಾಣೆಗಳ ಪೊಲೀಸರು ಮತ್ತು ಮರೈನ್ ಎನ್‌ಪೋರ್ಸ್‌ಮೆಂಟ್ ವಿಭಾಗ ಸಂಯುಕ್ತವಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ವಶಪಡಿಸಲಾಗಿದೆ.

ಇನ್ನು ಇದಕ್ಕೆ ಸಂಬಂಧಿಸಿ ಪ್ರಸ್ತುತ ಬೋಟ್‌ಗೆ 25 ಲಕ್ಷ ರೂ. ದಂಡ ವಿಧಿಸಲಾಗಿದೆ ಎಂದು ತಿಳಿದು ಬಂದಿದೆ.

- Advertisement -
spot_img

Latest News

error: Content is protected !!