Monday, June 24, 2024
Homeಪ್ರಮುಖ-ಸುದ್ದಿಕೊರೊನಾ ಮಹಾಮಾರಿ: ಕರ್ನಾಟಕ ಲಾಕ್ ಡೌನ್

ಕೊರೊನಾ ಮಹಾಮಾರಿ: ಕರ್ನಾಟಕ ಲಾಕ್ ಡೌನ್

spot_img
- Advertisement -
- Advertisement -

ಬೆಂಗಳೂರು: ಕೊರೊನಾ ಮಹಾಮಾರಿ ದಿನದಿಂದ ದಿನಕ್ಕೆ ಹೆಚ್ಚಾಗದಂತೆ ಸೋಂಕು ತಡೆಗಟ್ಟಲು ರಾಜ್ಯ ಸರಕಾರ ಸಮರ ಸಾರಿದ್ದು, ಮಾರ್ಚ್ 31 ರವರೆಗೆ ಲಾಕ್ ಡೌನ್ ಗೆ ಸಿದ್ಧತೆ ನಡೆಸಲಾಗುತ್ತಿದೆ. ರಾಜ್ಯ ಸರ್ಕಾರ ಕರ್ನಾಟಕವನ್ನು ಲಾಕ್‍ಡೌನ್ ಮಾಡಲು ಸಿದ್ಧತೆ ನಡೆಸುತ್ತಿದ್ದು, ಈ ಕುರಿತು ಘೋಷಣೆಯೊಂದೇ ಬಾಕಿ ಉಳಿದಿದೆ ಎನ್ನಲಾಗಿದೆ.

ಮಾರ್ಚ್ 31 ರವರೆಗೆ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಸೇವೆಗಳನ್ನು ಬಂದ್ ಮಾಡಲಾಗುತ್ತದೆ. ಅಷ್ಟೇ ಅಲ್ಲ, ರಾಜ್ಯ ಸರಕಾರದ ಕಚೇರಿಗಳಿಗೂ ರಜೆ ಘೋಷಣೆಗೆ ಸಿದ್ಧತೆ ನಡೆದಿದೆ.

- Advertisement -
spot_img

Latest News

error: Content is protected !!