Saturday, May 18, 2024
Homeಕರಾವಳಿಉಡುಪಿಉಡುಪಿ: ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ: ಆರ್ . ಅಶೋಕ್ ಚಾಲನೆ

ಉಡುಪಿ: ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ: ಆರ್ . ಅಶೋಕ್ ಚಾಲನೆ

spot_img
- Advertisement -
- Advertisement -

ಕರ್ನಾಟಕ ಪಬ್ಲಿಕ್ ಸ್ಕೂಲ್ ಕೊಕ್ಕರ್ಣೆಯಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಸಭಾ ಕಾರ್ಯಕ್ರಮಕ್ಕೆ ಕಂದಾಯ ಸಚಿವರಾದ ಆರ್ . ಅಶೋಕ್ ಅವರು ದೀಪ ಬೆಳಗಿಸಿ ವಿದ್ಯುಕ್ತವಾಗಿ ಚಾಲನೆ ನೀಡಿದರು. ಹಾಗೆಯೇ 1400 ಕ್ಕೂ ಅಧಿಕ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯ ವಿತರಿಸಲಾಯಿತು .

ಈ ಸಂದರ್ಭದಲ್ಲಿ ಇಂಧನ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ ಸುನಿಲ್ ಕುಮಾರ್ , ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್ , ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ , ಕೊಕ್ಕರ್ಣೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲಕ್ಷ್ಮಿ ಮತ್ತು ಜಿಲ್ಲಾಧಿಕಾರಿಗಳಾದ ಕೂರ್ಮಾ ರಾವ್ ಎಂ , ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ತುಷಾರ್ ಗಿರಿನಾಥ್ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ನವೀನ್ ಭಟ್ ವೈ , ಸಹಾಯಕ ಆಯುಕ್ತರಾದ ರಾಜು ಕೆ , ಅಪರ ಜಿಲ್ಲಾಧಿಕಾರಿಗಳಾದ ಸದಾಶಿವ ಪ್ರಭು , ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಗಳಾದ ಆಶಿಶ್ ರೆಡ್ಡಿ , ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳಾದ ಕಿರಣ್ ಪೆಡೇಕರ್ , ಉಡುಪಿ ತಹಶೀಲ್ದಾರರಾದ ಪ್ರದೀಪ್ ಕುರ್ಡೆಕರ್ , ಬ್ರಹ್ಮಾವರ ತಹಶೀಲ್ದಾರರಾದ ರಾಜಶೇಖರ್ ಮೂರ್ತಿ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು

- Advertisement -
spot_img

Latest News

error: Content is protected !!