Thursday, June 4, 2026
Homeತಾಜಾ ಸುದ್ದಿನ.1ರಂದು ಪುನೀತ್‌ಗೆ ಮರಣೋತ್ತರ ʻಕರ್ನಾಟಕ ರತ್ನ ಪ್ರಶಸ್ತಿʼ ಪ್ರದಾನ

ನ.1ರಂದು ಪುನೀತ್‌ಗೆ ಮರಣೋತ್ತರ ʻಕರ್ನಾಟಕ ರತ್ನ ಪ್ರಶಸ್ತಿʼ ಪ್ರದಾನ

- Advertisement -
- Advertisement -

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಗಲಿ ಇದೇ ಅಕ್ಟೋಬರ್ ಅಂತ್ಯಕ್ಕೆ ಒಂದು ವರ್ಷವಾಗಲಿದೆ. ಚಿತ್ರರಂಗಕ್ಕೆ ಅವರು ನೀಡಿರುವ ಕೊಡುಗೆ, ಸಾಕಷ್ಟು ಜನರ ಸಂಕಷ್ಟಕ್ಕೆ ಸಾಥ್ ಕೊಟ್ಟ ಪುನೀತ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನದ ಕುರಿತು ಸಿಎಂ ಬೊಮ್ಮಾಯಿ ಅವರು ಮಾತನಾಡಿದ್ದಾರೆ.

ಅಪ್ಪು ಸಾಧನೆಯನ್ನ ಗಮನಿಸಿ, ಕರ್ನಾಟಕ ರತ್ನ ಪ್ರಶಸ್ತಿ ಕೊಡುವುದಾಗಿ ಈ ಹಿಂದೆಯೇ ಘೋಷಣೆ ಮಾಡಲಾಗಿತ್ತು. ಅದರಂತೆ ಇಂದು ಸಿಎಂ ಬೊಮ್ಮಾಯಿ ಅವರು ನವೆಂಬರ್ 1ರಂದು ವಿಧಾನಸೌಧದಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡುವುದಾಗಿ ತಿಳಿಸಿದ್ದಾರೆ. ಈ ಸಭೆಯಲ್ಲಿ ರಾಜ್‌ಕುಮಾರ್ ಕುಟುಂಬದ ಸದಸ್ಯರು ಭಾಗಿಯಾಗಿದ್ದರು.

- Advertisement -

Latest News

error: Content is protected !!