Thursday, April 25, 2024
Homeಪ್ರಮುಖ-ಸುದ್ದಿರಾಜ್ಯದ ಇಂದಿನ ಕೋವಿಡ್ ಅಂಕಿ ಅಂಶಗಳ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ...

ರಾಜ್ಯದ ಇಂದಿನ ಕೋವಿಡ್ ಅಂಕಿ ಅಂಶಗಳ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ…

spot_img
- Advertisement -
- Advertisement -

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಇಂದು ಭರ್ಜರಿ ರನ್ ಬಾರಿಸಿದೆ. ಇಂದು ಒಂದೇ ದಿನ 6,805 ಪ್ರಕರಣಗಳು ವರದಿಯಾಗಿವೆ. ಆ ಮೂಲಕ ಏಕಾಏಕಿ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗಿವೆ. ಇಂದಿನ ಹೊಸ ಪ್ರಕರಣಗಳೊಂದಿಗೆ ರಾಜ್ಯದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 1,58,254ಕ್ಕೆ ಏರಿಕೆಯಾಗಿದೆ. ಇನ್ನು ಇಂದು 93 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಆ ಮೂಲಕ ಇದುವರೆಗೂ ಕರ್ನಾಟಕದಲ್ಲಿ ಇದುವರೆಗೂ ಕೊರೊನಾಗೆ ಬಲಿಯಾದವರ ಸಂಖ್ಯೆ 2897ಕ್ಕೇರಿದೆ.

ಇವತ್ತು ಒಂದೇ ದಿನ 5602 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ 80,281 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 77,973 ಸಕ್ರಿಯ ಪ್ರಕರಣಗಳಿವೆ.

- Advertisement -
spot_img

Latest News

error: Content is protected !!