Saturday, June 6, 2026
Homeತಾಜಾ ಸುದ್ದಿಕರ್ನಾಟಕದಲ್ಲಿ ಇಂದು ಒಂದೇ ದಿನ 45 ಮಂದಿಗೆ ಸೋಂಕು ದೃಢ : ಸೋಂಕಿತರ ಸಂಖ್ಯೆ...

ಕರ್ನಾಟಕದಲ್ಲಿ ಇಂದು ಒಂದೇ ದಿನ 45 ಮಂದಿಗೆ ಸೋಂಕು ದೃಢ : ಸೋಂಕಿತರ ಸಂಖ್ಯೆ 750 ಕ್ಕೆ ಏರಿಕೆ

- Advertisement -
- Advertisement -

ಬೆಂಗಳೂರು : ಕರ್ನಾಟಕದಲ್ಲಿ ಮಾರಕ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಇಂದು ಒಂದೇ ದಿನ 45 ಜನರಿಗೆ ಕೊರನಾ ಸೋಂಕು ತಗುಲಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 750 ಕ್ಕೆ ಏರಿಕೆಯಾಗಿದೆ.

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲಿಟಿನ್ ಬಿಡುಗಡೆ ಮಾಡಿದ್ದು, ಇಂದು ಒಂದೇ ದಿನ 45 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 750 ಕ್ಕೆ ಏರಿಕೆಯಾಗಿದೆ.

ಬೆಂಗಳೂರು -97, ದಾವಣಗೆರೆ 14, ಬೆಳಗಾವಿ 11, ಭಟ್ಕಳದಲ್ಲಿ 12 ಮಂದಿಗೆ ಕರೊನಾ ವೈರಸ್ ಸೋಂಕು ಇರುವುದು ದೃಢವಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 750 ಕ್ಕೆ ಏರಿಕೆಯಾಗಿದೆ.

- Advertisement -

Latest News

error: Content is protected !!