Sunday, June 7, 2026
Homeಪ್ರಮುಖ-ಸುದ್ದಿರಾಜ್ಯದ ಇವತ್ತಿನ ಕೊರೊನಾ ಅಂಕಿ ಅಂಶಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ...

ರಾಜ್ಯದ ಇವತ್ತಿನ ಕೊರೊನಾ ಅಂಕಿ ಅಂಶಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ…

- Advertisement -
- Advertisement -

ಬೆಂಗಳೂರು : ರಾಜ್ಯದಲ್ಲಿ ಇಂದು 4752 ಕೊರೊನಾ ಹೊಸ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಇದುವರೆಗಿನ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 1,39,571ಕ್ಕೆ ಏರಿಕೆಯಾಗಿದೆ. ಅಲ್ಲದೇ 98 ಮಂದಿ ಇಂದು ಕೊರೊನಾಗೆ ಬಲಿಯಾಗಿದ್ದಾರೆ. ಹಾಗಾಗಿ ಇದುವರೆಗಿನ ಒಟ್ಟು ಕೋವಿಡ್ ಸಾವಿನ ಸಂಖ್ಯೆ 2,594ಕ್ಕೆ ಏರಿಕೆಯಾಗಿದೆ.

ಇನ್ನು ಸದ್ಯ ರಾಜ್ಯದಲ್ಲಿ ಸದ್ಯ 74,469 ಕೊರೊನಾ ಸಕ್ರೀಯ ಕೇಸುಗಳಿದ್ದು, 62,500 ಮಂದಿ ಇದುವರೆಗೂ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಒಂದೇ ದಿನ 4776 ಗುಣಮುಖರಾಗಿರೋದು ಸಮಾಧಾನಕರ ಸಂಗತಿ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಂದು 1497 ಪ್ರಕರಣಗಳು ಪತ್ತೆಯಾಗಿದ್ದು, ಇದುವರೆಗಿನ ಒಟ್ಟು ಸೋಂಕಿತ ಸಂಖ್ಯೆ 60,998ಕ್ಕೆ ಏರಿಕೆಯಾಗಿದೆ. ಇಂದು 27 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ. ಸದ್ಯ ಬೆಂಗಳೂರಿನಲ್ಲಿ 36,290 ಸಕ್ರೀಯ ಪ್ರಕರಣಗಳಿದ್ದು, 23,603 ಮಂದಿ ಗುಣಮುಖರಾಗಿದ್ದಾರೆ. ಇವತ್ತು 2,693 ಮಂದಿ ಡಿಸ್ಚಾರ್ಜ್ ಆಗಿದ್ದು, ಇದುವರೆಗೂ ಒಟ್ಟು 1,104 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

- Advertisement -

Latest News

error: Content is protected !!