- Advertisement -
![]()
- Advertisement -
ತುಮಕೂರು : ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಇದರ ಪರಿಣಾಮ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಕೆರಗಳಪಾಳ್ಯಯ ಸಿಮೆಂಟ್ ಇಟ್ಟಿಗೆ ಕರ್ಖಾನೆ ಬಳಿ ಘಟನೆ ಸಂಭವಿಸಿದೆ. ಈ ಘಟನೆಯಲ್ಲಿ ಮಧುಗಿರಿಯ ಗೊಂದಿಹಳ್ಳಿ ಮೂಲದ ನಿವಾಸಿಗಳಾದ ಸಾಂಬಶಿವಪ್ಪ ( 70 ) ಮತ್ತು ಈತನ ಹೆಂಡತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ .
ಘಟನಾ ಸ್ಥಳಕ್ಕೆ ಮಧುಗಿರಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -


