Sunday, June 29, 2025
Homeಕರಾವಳಿಕಾಸರಗೋಡುಕಾಸರಗೋಡು; ಸೂಪರ್ ಮಾರ್ಕೆಟ್ ಗೆ ನುಗ್ಗಿದ ಕಾಡು ಹಂದಿ

ಕಾಸರಗೋಡು; ಸೂಪರ್ ಮಾರ್ಕೆಟ್ ಗೆ ನುಗ್ಗಿದ ಕಾಡು ಹಂದಿ

spot_img
- Advertisement -
- Advertisement -

ಕಾಸರಗೋಡು; ಕಾಡು ಹಂದಿಯೊಂದು ಸೂಪರ್ ಮಾರ್ಕೆಟ್ ಗೆ ನುಗ್ಗಿದ ಘಟನೆ ಕಾಸರಗೋಡಿನ ಕುಂಬಳೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ.

 ಕುಂಬಳೆ ಪೇಟೆಯಲ್ಲಿರುವ ರ ಸೂಪರ್ ಪಾಯಿಂಟ್ ಹೈಪರ್ ಮಾರ್ಕೆಟ್ ನೊಳಗೆ ಮಂಗಳವಾರ ರಾತ್ರಿ 9 ಗಂಟೆಯ ವೇಳೆ ಕಾಡು ಹಂದಿ ಸೂಪರ್ ಮಾರ್ಕೆಟ್ ಗೆ ನುಗ್ಗಿದೆ. ಈ ಸಂದರ್ಭದಲ್ಲಿ ಮಾರ್ಕೆಟ್ ಒಳಗೆ ನೌಕರರು, ಗ್ರಾಹಕರ ಸಹಿತ ಹತ್ತು ಮಂದಿ ಇದ್ದರು.

ಕಾಡು ಹಂದಿ ನೋಡಿ ಗಲಿಬಿಲಿಗೊಂಡ ಸೂಪರ್ ಮಾರ್ಕೆಟ್ ಸಿಬ್ಬಂದಿ‌ ಹಾಗೂ ಇತರರು ಬೊಬ್ಬೆ ಹಾಕುವಷ್ಟರಲ್ಲಿ ಹಂದಿ ಹೊರಕ್ಕೆ ಓಡಿ ಹೋಗಿದೆ.

- Advertisement -
spot_img

Latest News

error: Content is protected !!