Wednesday, June 3, 2026
Homeಕರಾವಳಿಕಾಸರಗೋಡುಕಾಸರಗೋಡು:ರೈಲಿಗೆ ಹತ್ತುವಾಗ ಕೆಳಗೆ ಬಿದ್ದು ಕಾಲೇಜು ವಿದ್ಯಾರ್ಥಿಗೆ ಗಂಭೀರ ಗಾಯ

ಕಾಸರಗೋಡು:ರೈಲಿಗೆ ಹತ್ತುವಾಗ ಕೆಳಗೆ ಬಿದ್ದು ಕಾಲೇಜು ವಿದ್ಯಾರ್ಥಿಗೆ ಗಂಭೀರ ಗಾಯ

- Advertisement -
- Advertisement -

ಕಾಸರಗೋಡು:ರೈಲಿಗೆ ಹತ್ತುವಾಗ ಕೆಳಗೆ ಬಿದ್ದು ಕಾಲೇಜು ವಿದ್ಯಾರ್ಥಿಯೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಕಾಸರಗೋಡಿನ ಕುಂಬಳೆಯಲ್ಲಿ ನಡೆದಿದೆ.ಮೊಗ್ರಾಲ್ ಚಲಿಯಂಗೋಡಿನ ಅಕ್ಬರ್ ಅಲಿ(18) ಗಾಯ ಗೊಂಡ ವಿದ್ಯಾರ್ಥಿ.

ಕಾಂಞಂಗಾಡ್‌ನ ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿರುವ ಅಕ್ಬರ್ ಅಲಿ ಬೆಳಿಗ್ಗೆ ಕುಂಬಳೆ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲು ಹತ್ತುವಾಗ ಆಯತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾನೆ. ತಕ್ಷಣ ಅವರನ್ನು ಮಂಗಳೂರಿನ‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಕ್ಬರ್ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

- Advertisement -

Latest News

error: Content is protected !!