Friday, September 29, 2023
Homeಕರಾವಳಿಕಾಸರಗೋಡು: ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು

ಕಾಸರಗೋಡು: ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು

- Advertisement -
- Advertisement -

ಕಾಸರಗೋಡು : ನದಿಯಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ರವಿವಾರ ಸಂಜೆ ಕಾಞ೦ಗಾಡ್ ಆರಾಯಿ ಹೊಳೆಯಲ್ಲಿ ನಡೆದಿದೆ.

ಮೃತರನ್ನು ನೀಲಂಕರದ ರಿತಿನ್ ರಾಜು (17) ಎಂದು ಗುರುತಿಸಲಾಗಿದೆ. ರವಿವಾರ ಸಂಜೆ ಸ್ನಾನಕ್ಕಿಳಿದ ಸಂದರ್ಭದಲ್ಲಿ ಘಟನೆ ನಡೆದಿದೆ . ಜೊತೆಗಿದ್ದವರು ರಕ್ಷಿಸಲು ಯತ್ನಿಸಿದರೂ ಮೇಲಕ್ಕೆತ್ತಲಾಗಲಿಲ್ಲ . ಕೊನೆಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳೀಯರು ಶೋಧ ನಡೆಸಿ ಮೇಲಕ್ಕೆತ್ತಿದರೂ ಆಗಲೇ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.

- Advertisement -
spot_img

Latest News

error: Content is protected !!