Wednesday, June 3, 2026
Homeಕರಾವಳಿಕಾಸರಗೋಡು: ಇಂದು 4 ಮಂದಿಗೆ ಮಹಾಮಾರಿ ಕೊರೋನಾ ಸೋಂಕು ದೃಢ

ಕಾಸರಗೋಡು: ಇಂದು 4 ಮಂದಿಗೆ ಮಹಾಮಾರಿ ಕೊರೋನಾ ಸೋಂಕು ದೃಢ

- Advertisement -
- Advertisement -

ಕಾಸರಗೋಡು: ನಮ್ಮ ನೆರೆಯ ಕಾಸರಗೋಡು ಜಿಲ್ಲೆಯಲ್ಲಿ ಇಂದು 4 ಮಂದಿಗೆ ಕೋವಿಡ್ ಸೋಂಕು ಖಚಿತಗೊಂಡಿದೆ. ಒಬ್ಬರು ರೋಗದಿಂದ ಗುಣಮುಖರಾಗಿದ್ದಾರೆ.

ಮಹಾರಾಷ್ಟ್ರ ದಿಂದ ಆಗಮಿಸಿದ್ದ ಪೈವಳಿಕೆ ನಿವಾಸಿ 42 ವರ್ಷದ ವ್ಯಕ್ತಿ, ಬದಿಯಡ್ಕ ನಿವಾಸಿ 63 ವರ್ಷದ ವ್ಯಕ್ತಿ, ಮಂಗಲ್ಪಾಡಿ ನಿವಾಸಿ 31 ವರ್ಷದ ವ್ಯಕ್ತಿ, ದುಬೈಯಿಂದ ಆಗಮಿಸಿದ 58 ವರ್ಷದ ಉದುಮಾ ನಿವಾಸಿ ಸೋಂಕು ಬಾಧಿತರು.

ಪೈವಳಿಕೆ ನಿವಾಸಿ 28 ವರ್ಷದ ವ್ಯಕ್ತಿ ಶುಕ್ರವಾರ ರೋಗದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಗೊಂಡಿದ್ದಾರೆ.

- Advertisement -

Latest News

error: Content is protected !!