Friday, June 5, 2026
Homeಕರಾವಳಿಕಾಸರಗೋಡುಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್; ಕಾಸರಗೋಡು ಕ್ಷೇತ್ರದಿಂದ ಎಂಎಲ್ ಅಶ್ವಿನಿಗೆ ಟಿಕೆಟ್

ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್; ಕಾಸರಗೋಡು ಕ್ಷೇತ್ರದಿಂದ ಎಂಎಲ್ ಅಶ್ವಿನಿಗೆ ಟಿಕೆಟ್

- Advertisement -
- Advertisement -

 ಕಾಸರಗೋಡು: ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ ಆಗಿದೆ. 16 ರಾಜ್ಯಗಳ 195 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ರಿಲೀಸ್ ಮಾಡಿದ್ದಾರೆ. ಅದರಂತೆ ಕೇರಳದ ಕಾಸರಗೋಡು ಕ್ಷೇತ್ರದಿಂದ ಎಂಎಲ್ ಅಶ್ವಿನಿಗೆ ಟಿಕೆಟ್ ನೀಡಲಾಗಿದೆ.

ಇನ್ನು ವಾರಣಾಸಿಯಿಂದ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗಿದೆ. ಇನ್ನು ಎಂ ಕೆ ಆಂಟನಿ ಅವರ ಪುತ್ರ ಆಂಟನಿ, ಸಚಿವ ರಾಜೀವ್‌ ಚಂದ್ರಶೇಖರ್ ಅವರಿಗೆ ಟಿಕೆಟ್‌ ನೀಡಲಾಗಿದೆ.

ರಾಜ್ಯವಾರು ಪ್ರಕಾರ ಉತ್ತರ ಪ್ರದೇಶದಲ್ಲಿ 51, ಪಶ್ಚಿಮ ಬಂಗಾಳ 20, ಮಧ್ಯಪ್ರದೇಶ 24, ಗುಜರಾತ್, ರಾಜಸ್ಥಾನ 15, ಕೇರಳ 12, ತೆಲಂಗಾಣ 9, ಜಾರ್ಖಂಡ್ 11, ದೆಹಲಿ 5, ಉತ್ತರಾಖಂಡ 3 ಹಾಗೂ ಗೋವಾದ 1 ಕ್ಷೇತ್ರಗಳಿಗೆ ಟಿಕೆಟ್ ಘೋಷಿಸಲಾಗಿದೆ

- Advertisement -

Latest News

error: Content is protected !!