Wednesday, May 15, 2024
Homeಕರಾವಳಿಕಸಬಾ: 19 ವರ್ಷದ ಯುವತಿ ಆತ್ಮಹತ್ಯೆಗೆ ಶರಣು

ಕಸಬಾ: 19 ವರ್ಷದ ಯುವತಿ ಆತ್ಮಹತ್ಯೆಗೆ ಶರಣು

spot_img
- Advertisement -
- Advertisement -

ಕಾಸರಗೋಡು: ನಗರ ಠಾಣಾ ವ್ಯಾಪ್ತಿಯ ಕಸಬಾದಲ್ಲಿ ಹದಿಹರೆಯದ ಯುವತಿಯೊಬ್ಬಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.

ಕಸಬಾ ತೀರದ ಅಶೋಕನ್ – ಪುಷ್ಪಾ ದಂಪತಿ ಪುತ್ರಿ ಅಶ್ವತಿ (19) ಮೃತಪಟ್ಟವರು. ಮನೆಯ ಕೋಣೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಕೃತ್ಯಕ್ಕೆ ಕಾರಣ ತಿಳಿದುಬಂದಿಲ್ಲ.

- Advertisement -
spot_img

Latest News

error: Content is protected !!