Monday, June 29, 2026
Homeಕರಾವಳಿಉಡುಪಿಮಣಿಪಾಲ: ಇಂದು ಹಾಗೂ ನ.3ರಂದು ಕಸ್ತೂರ್ಬಾ ಆಸ್ಪತ್ರೆ ಹೊರರೋಗಿ ವಿಭಾಗ ಬಂದ್!

ಮಣಿಪಾಲ: ಇಂದು ಹಾಗೂ ನ.3ರಂದು ಕಸ್ತೂರ್ಬಾ ಆಸ್ಪತ್ರೆ ಹೊರರೋಗಿ ವಿಭಾಗ ಬಂದ್!

- Advertisement -
- Advertisement -

ಮಣಿಪಾಲ : ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಇಂದು ಮತ್ತು ದೀಪಾವಳಿ ಪ್ರಯುಕ್ತ ನ.3ರಂದು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ, ಉಡುಪಿ ಡಾ.ಟಿಎಂಎ ಪೈ ಆಸ್ಪತ್ರೆ ಮತ್ತು ಕಾರ್ಕಳ ಡಾ.ಟಿ.ಎಂ.ಎ ಪೈ ರೋಟರಿ ಆಸ್ಪತ್ರೆಯ ಹೊರರೋಗಿ ವಿಭಾಗಕ್ಕೆ ರಜೆ ನೀಡಲಾಗಿದೆ.

ಆದರೂ ಅಪಘಾತ ಮತ್ತು ತುರ್ತು ಚಿಕಿತ್ಸಾ ವಿಭಾಗವು ಎಂದಿನಂತೆ ಕಾರ್ಯನಿರ್ವಹಿಸಲಿದೆ ಎಂದು ಪ್ರಕಟಣೆ ತಿಳಿಸಿದೆ.

- Advertisement -

Latest News

error: Content is protected !!