Tuesday, May 14, 2024
Homeಕರಾವಳಿಉಡುಪಿಕಟಪಾಡಿ: ಆಸ್ಪತ್ರೆಗಳಿಗೆ ಆಕ್ಸಿಜನ್ ಸಿಲಿಂಡರ್ ಸಾಗಿಸುತ್ತಿದ್ದ ಟೆಂಪೋ ಪಲ್ಟಿ

ಕಟಪಾಡಿ: ಆಸ್ಪತ್ರೆಗಳಿಗೆ ಆಕ್ಸಿಜನ್ ಸಿಲಿಂಡರ್ ಸಾಗಿಸುತ್ತಿದ್ದ ಟೆಂಪೋ ಪಲ್ಟಿ

spot_img
- Advertisement -
- Advertisement -

ಕಟಪಾಡಿ: ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ಹೋಟೆಲ್ ವೃಂದಾವನ ಬಳಿ ದ್ದಾರಿ ಮಧ್ಯೆಯೇ ಆಕ್ಸಿಜನ್ ಸಿಲಿಂಡರ್ ಸಾಗಾಟದ ಟೆಂಪೋವೊಂದು ಪಲ್ಟಿಯಾಗಿರುವ ಘಟನೆ ಇಂದು ನಡೆದಿದೆ.

ದವರು ಬ್ರಹ್ಮಾವರದತ್ತ ತೆರುಳುತ್ತಿದ್ದ ಟೆಂಪೋದಲ್ಲಿ ತಾಂತ್ರಿಕ ದೋಷದಿಂದ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಅದೃಷ್ಟವಶಾತ್ ಟೆಂಪೋದಲ್ಲಿದ್ದ ಚಾಲಕ ಮತ್ತು ನಿರ್ವಾಹಕರಿಗೆ ಯಾವುದೇ ರೀತಿಯ ಪ್ರಾಣಹಾನಿಯಿಂದ ಪಾರಾಗಿದ್ದಾರೆ.

ಕಟಪಾಡಿ ಹೊರಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ರಾ.ಹೆದ್ದಾರಿ ವಾಹನ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ

- Advertisement -
spot_img

Latest News

error: Content is protected !!