Monday, June 8, 2026
Homeತಾಜಾ ಸುದ್ದಿಡಾ.ವೀರೇಂದ್ರ ಹೆಗ್ಗಡೆಯವರಿಗೆ ಮೋದಿ ಸಮ್ಮುಖದಲ್ಲಿ ಅಭಿನಂದನೆ ಸಲ್ಲಿಸಿದ ಕಟೀಲ್‌

ಡಾ.ವೀರೇಂದ್ರ ಹೆಗ್ಗಡೆಯವರಿಗೆ ಮೋದಿ ಸಮ್ಮುಖದಲ್ಲಿ ಅಭಿನಂದನೆ ಸಲ್ಲಿಸಿದ ಕಟೀಲ್‌

- Advertisement -
- Advertisement -

ನವದೆಹಲಿ : ದೆಹಲಿಯಲ್ಲಿ ಗುರುವಾರ ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಅಭಿನಂದಿಸಿದರು ಮತ್ತು ಶುಭ ಕೋರಿದರು.

ಇದೇವೇಳೆ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಆಯ್ಕೆ ಮಾಡಿದ್ದಕ್ಕಾಗಿ ನಳಿನ್ ಕುಮಾರ್ ಕಟೀಲ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಾರಾರ್ಪಣೆ ಮಾಡಿ ಗೌರವಿಸಿದರು.

- Advertisement -

Latest News

error: Content is protected !!