Thursday, June 4, 2026
Homeತಾಜಾ ಸುದ್ದಿBSY ಅನಿವಾರ್ಯವಲ್ಲ ಎಂದು ಕಟೀಲ್ ಹೇಳಿದ್ದೇಕೆ? ಮೂಲೆಗುಂಪು ಮಾಡಿದ್ದೇಕೆ? ಕಾಂಗ್ರೆಸ್‌ ಪ್ರಶ್ನೆ

BSY ಅನಿವಾರ್ಯವಲ್ಲ ಎಂದು ಕಟೀಲ್ ಹೇಳಿದ್ದೇಕೆ? ಮೂಲೆಗುಂಪು ಮಾಡಿದ್ದೇಕೆ? ಕಾಂಗ್ರೆಸ್‌ ಪ್ರಶ್ನೆ

- Advertisement -
- Advertisement -

ಯಡಿಯೂರಪ್ಪ ಅವರನ್ನು ಯಾರೂ ಬಲವಂತವಾಗಿ ಸಿಎಂ ಹುದ್ದೆಯಿಂದ ಕೆಳಗಿಳಿಸಿಲ್ಲ. ವಯಸ್ಸಿನ ಕಾರಣದಿಂದ ಅವರು ರಾಜೀನಾಮೆ ನೀಡಿದ್ದರು ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದು ಇದೀಗ ಕಾಂಗ್ರೆಸ್ ಟ್ವೀಟ್‌ ಮೂಲಕ ತಿರುಗೇಟು ನೀಡಿದೆ.

ಬಿ.ಎಸ್.ಯಡಿಯೂರಪ್ಪ ವಯಸ್ಸಿನ ಕಾರಣದಿಂದ ರಾಜೀನಾಮೆ ಕೊಟ್ಟಿದ್ದಿದ್ದರೆ “ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ” ಎಂದು ಕೊನೆಯ ದಿನದವರೆಗೂ ಹೇಳಿದ್ದೇಕೆ? ಏಕಾಏಕಿ ರಾಜೀನಾಮೆ ಕೊಟ್ಟಿದ್ದೇಕೆ? ಕಣ್ಣೀರು ಹಾಕಿದ್ದೇಕೆ? BSY ಅನಿವಾರ್ಯವಲ್ಲ ಎಂದು ಕಟೀಲ್ ಹೇಳಿದ್ದೇಕೆ? ಮೂಲೆಗುಂಪು ಮಾಡಿದ್ದೇಕೆ? ಬಿಎಸ್‌ವೈ ಮುಕ್ತ ಬಿಜೆಪಿ ಪೂರ್ವಯೋಜಿತ ಅಭಿಯಾನವಲ್ಲವೇ?ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

- Advertisement -

Latest News

error: Content is protected !!