Thursday, June 4, 2026
Homeಕರಾವಳಿಬಿಜೆಪಿ ಸಂಕಲ್ಪ ಯಾತ್ರೆ ಸಹಿತ ಬಿಜೆಪಿಯ ಎಲ್ಲಾ ಕಾರ್ಯಕ್ರಮಗಳಿಂದ ದೂರ ಸರಿದ ಕಟೀಲ್

ಬಿಜೆಪಿ ಸಂಕಲ್ಪ ಯಾತ್ರೆ ಸಹಿತ ಬಿಜೆಪಿಯ ಎಲ್ಲಾ ಕಾರ್ಯಕ್ರಮಗಳಿಂದ ದೂರ ಸರಿದ ಕಟೀಲ್

- Advertisement -
- Advertisement -

ಬೆಂಗಳೂರು: ಇನ್ನು ಹತ್ತು ದಿನಗಳವರೆಗೆ ಬಿಜೆಪಿ ಸಂಕಲ್ಪ ಯಾತ್ರೆ ಸಹಿತ ಯಾವುದೇ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ, ಸಂಕಲ್ಪ ಯಾತ್ರೆಯ ರಾಜ್ಯ ಪ್ರವಾಸ ಸಹಿತ ಪಕ್ಷದ ವಿವಿಧ ಚಟುವಟಿಕೆಗಳು ಮುಖಂಡರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ಸಾಗುತ್ತಿದೆ. ವೈದ್ಯರ ಸಲಹೆಯ ಮೇರೆಗೆ ಆರೋಗ್ಯ ಚಿಕಿತ್ಸೆಯ ಕಾರಣ 10 ದಿನಗಳ ತನಕ ಯಾವುದೇ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಲು ಸಾಧ್ಯವಾಗುವುದಿಲ್ಲ. ಆದಷ್ಟು ಶೀಘ್ರದಲ್ಲಿ ಮತ್ತೇ ಪಕ್ಷ, ಕ್ಷೇತ್ರದ ಸೇವೆಗೆ ಮರಳುತ್ತೇನೆ ಎಂದು ಬರೆದುಕೊಂಡಿದ್ದಾರೆ.

- Advertisement -

Latest News

error: Content is protected !!