Saturday, June 6, 2026
Homeಕರಾವಳಿಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯದ 17 ಸಿಬ್ಬಂದಿಗಳಿಗೆ ಕೊರೊನಾ ಪಾಸಿಟಿವ್

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯದ 17 ಸಿಬ್ಬಂದಿಗಳಿಗೆ ಕೊರೊನಾ ಪಾಸಿಟಿವ್

- Advertisement -
- Advertisement -

ಮಂಗಳೂರು: ನಾಡಿನ ಪ್ರಸಿದ್ದ ಯಾತ್ರಾ ಸ್ಥಳ ಕಟೀಲು ಶ್ರೀ ದುರ್ಗಾಪರಮೇಶ್ವರಿ’ ದೇವಾಲಯದ 17 ಸಿಬ್ಬಂದಿಗಳಿಗೆ ಕೊರೊನಾ ಸೋಂಕು ಧೃಡವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಕೊರೊನಾ ಲಾಕ್ ಡೌನ್ ಸಮಯದಲ್ಲಿ ಕೆಲವು ತಿಂಗಳು ದೇವಾಲಯಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಲಾಗಿತ್ತು, ಆದರೆ ಕೆಲವು ದಿನಗಳ ಹಿಂದೆಯಷ್ಟೇ ಭಕ್ತರಿಗೆ ಪ್ರವೇಶ ಕಲ್ಪಿಸಲಾಗಿತ್ತು. ಇದೀಗ ದೇವಾಲಯದ 17 ಸಿಬ್ಬಂದಿಗಳಿಗೆ ಕೊರೊನಾ ಸೋಂಕು ಧೃಡವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಕುರಿತ ಅಧಿಕೃತ ಘೋಷಣೆ ಬಾಕಿ ಇದ್ದು, ಹೆಚ್ಚಿನ ಮಾಹಿತಿಯನ್ನು ನೀರಿಕ್ಷಿಸಲಾಗಿದೆ.

- Advertisement -

Latest News

error: Content is protected !!