Saturday, June 6, 2026
Homeಕರಾವಳಿಕಾಪು: ಪೊಲಿಪು ನಾಗಬನದ ಮೇಲೆ ಮರ ಬಿದ್ದು ಅಪಾರ ಹಾನಿ

ಕಾಪು: ಪೊಲಿಪು ನಾಗಬನದ ಮೇಲೆ ಮರ ಬಿದ್ದು ಅಪಾರ ಹಾನಿ

- Advertisement -
- Advertisement -

ಕಾಪು: ಕರಾವಳಿಯಲ್ಲಿ ಸುರಿದ ಭಾರೀ ಮಳೆಗೆ ಕಾಪು ಪೊಲಿಪು ರಾಷ್ಟ್ರೀಯ ಹೆದ್ದಾರಿ 66ರ ಸನಿಹದಲ್ಲಿರುವ ನಾಗಬನವೊಂದರ ಮೇಲೆ ಬೃಹತ್ ಅಶ್ವಥ ಮರವೊಂದು ಉರುಳಿ ಬಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತು ನಷ್ಟ ಉಂಟಾಗಿದೆ.

ಪೊಲಿಪು ಕೇಸಪ್ಪು ಕುಟುಂಬಸ್ಥರ ನಾಗಬನದಲ್ಲಿದ್ದ ಬೃಹತ್ ಮರ ಉರುಳಿ ಬಿದ್ದ ಪರಿಣಾಮ ನಾಗಬನ ಸಂಪೂರ್ಣ ಹಾನಿಗೊಳಗಾಗಿದ್ದು, ಇದರಿಂದ ನಾಗಬನದ ತಗಡು ಶೀಟ್ ಸಂಪೂರ್ಣ ಹಾನಿಯಾಗಿದೆ.

ನಾಗ ದೇವರ ಕಟ್ಟೆ ಮತ್ತು ಕಲ್ಲುಗಳಿಗೂ ಹಾನಿಯುಂಟಾಗಿದೆ. ವಿದ್ಯುತ್ ಕಂಬದ ಮೇಲೂ ಮರದ ಕೊಂಬೆ ಬಿದ್ದ ಪರಿಣಾಮ ವಿದ್ಯುತ್ ಕಂಬ ಹಾಗೂ ತಂತಿ ತುಂಡಾಗಿ ಬಿದ್ದಿದೆ.

- Advertisement -

Latest News

error: Content is protected !!