- Advertisement -
- Advertisement -
ಬೆಂಗಳೂರು: ಕರ್ನಾಟಕ ಪರೀಕ್ಷಾ ಮಂಡಳಿ ‘KCET 2020’ ಫಲಿತಾಂಶ ಪ್ರಕಟವಾಗಿದ್ದು, ಅಭ್ಯರ್ಥಿಗಳು ಇಲಾಖೆಯ ವೆಬ್ ಸೈಟ್ ನಲ್ಲಿ ಫಲಿತಾಂಶವನ್ನು ನೋಡಬಹುದು.
ಈ ಬಾರಿ ಒಟ್ಟು 1,84,368 ಮಂದಿ ಪರೀಕ್ಷೆ ಬರೆದಿದ್ದು, ಈ ಪೈಕಿ 1,800 ವಿದ್ಯಾರ್ಥಿಗಳು ಹೊರ ರಾಜ್ಯದವರೇ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 497 ಕೇಂದ್ರಗಳಲ್ಲಿ ಪರೀಕ್ಷೆಯನ್ನು ನಡೆಸಲಾಗಿತ್ತು. ಇಂದು ಈ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಅಭ್ಯರ್ಥಿಗಳು ಇಲಾಖೆಯ http://karresults.nic.in/ ವೆಬ್ ಸೈಟ್ ಗೆ ಭೇಟಿ ನೀಡಿ ಫಲಿತಾಂಶ ನೋಡಬಹುದು.
- Advertisement -