Thursday, June 4, 2026
Homeಕರಾವಳಿಉಡುಪಿಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ‌ ಲಕ್ಷ್ಮೀ ಹೆಬ್ಬಾಳ್ಕರ್ ನೇತೃತ್ವದಲ್ಲಿ ಕೆಡಿಪಿ ಸಭೆ

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ‌ ಲಕ್ಷ್ಮೀ ಹೆಬ್ಬಾಳ್ಕರ್ ನೇತೃತ್ವದಲ್ಲಿ ಕೆಡಿಪಿ ಸಭೆ

- Advertisement -
- Advertisement -

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಸಭೆಯಲ್ಲಿ ಜಿಲ್ಲೆಯ ಶಾಸಕರಾದ ಸುನೀಲ್ ಕುಮಾರ್, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಶೆಟ್ಟಿ ಗಂಟಿಹೊಳೆ, ಯಶ್ ಪಾಲ್ ಸುವರ್ಣ ಪಾಲ್ಗೊಂಡಿದ್ದರು.

ಅಲ್ಲದೇ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ. ಅರುಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರಸನ್ನ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement -

Latest News

error: Content is protected !!