Saturday, June 27, 2026
Homeಕರಾವಳಿಉಡುಪಿಉಡುಪಿ: ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ

ಉಡುಪಿ: ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ

- Advertisement -
- Advertisement -

ಉಡುಪಿ: ತ್ರೈಮಾಸಿಕ ಕೆಡಿಪಿ ಸಭೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಧ್ಯಕ್ಷತೆಯಲ್ಲಿ ಇಂದು ಉಡುಪಿಯಲ್ಲಿ ನಡೆಯಿತು.

ಜಿಲ್ಲಾ ಪಂಚಾಯತ್ ಕಚೇರಿಯ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಶಾಸಕರಾದ ವಿ. ಸುನೀಲ್ ಕುಮಾರ್, ಕಿರಣ್ ಕುಮಾರ್ ಕೊಡ್ಲಿ, ಯಶ್ ಪಾಲ್ ಸುವರ್ಣ, ಗುರುರಾಜ್ ಶೆಟ್ಟಿ ಗಂಟಿಹೊಳೆ ಮತ್ತು ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿದ್ದರು.

ಅಲ್ಲದೇ ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ‌ಡಾ. ಕೆ. ಅರುಣ್, ಜಿಲ್ಲಾ ಪಂಚಾಯತ್ ಸಿಇಓ ಪ್ರತೀಕ್ ಬಾಯಲ್ ಮತ್ತು ಡಿಎಫ್ಓ ಗಣಪತಿ ಉಪಸ್ಥಿತರಿದ್ದರು.

- Advertisement -

Latest News

error: Content is protected !!